Monday, March 30, 2026
Monday, March 30, 2026

Shimoga Pesit College ಅಂತರ ಕಾಲೇಜು ಅಥ್ಲೆಟ್ಸ್ ಸ್ಪರ್ಧೆಯಲ್ಲಿ ಪೆಸಿಟ್ ಕಾಲೇಜಿಗೆ ಕೀರ್ತಿ ತಂದ ಎಸ್.ಆಕಾಶ್

Date:

Shimoga Pesit College ಕಳೆದ ಮಾ. 26ರಿಂದ 29ರವರೆಗೆ ತಿಪಟೂರು ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಆಯೋಜಿಸಿದ್ದ 27ನೇ ರಾಜ್ಯಮಟ್ಟದ ಇಂಟರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ಶಿವಮೊಗ್ಗದ ಪೆಸಿಟ್ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿ ಆಕಾಶ್ ಎಸ್. ಅವರು 400ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಪೆಸಿಟ್ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರಿಗೆ ನಾಗಾರ್ಜುನ ಅವರು ತರಬೇತುದಾರರಾಗಿದ್ದಾರೆ. ಈ ಪ್ರತಿಭಾನ್ವಿತ ಕಾಳಿಕಾ ಪರಮೇಶ್ವರಿ ಸಹಕಾರ ಸಂಘದ ಉಪಾಧ್ಯಕ್ಷರಾದ ಎ. ಸತೀಶ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...