Monday, May 25, 2026
Monday, May 25, 2026

“Scotch” National Award ರಾಜ್ಯ ಸಾರಿಗೆ ಸಂಸ್ಥೆಗೆ “ಸ್ಕಾಚ್ “ರಾಷ್ಟ್ರೀಯ ಪ್ರಶಸ್ತಿ.

Date:

“Scotch” National Award ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕಾಗಿ ಕೆಎಸ್‌ಆರ್‌ಟಿಸಿಗೆ ಸ್ಕಾಚ್‌ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್‌ಲೈನ್‌ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್‌ ಕ್ಯಾಸ್ಟಿಂಗ್, ಅಟೋ ಜನರೇಟಡ್ ಅಂಕಪಟ್ಟಿ ನೀಡುವ ಮೂಲಕ 2,000 ಚಾಲಕ‌/ ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿ, 441 ಅನುಕಂಪ‌ ಆಧಾರದಲ್ಲಿ‌ ಹುದ್ದೆಗಳನ್ನು ನೇಮಕಾತಿ ಮಾಡಲಾಗಿದೆ. ಜೊತೆಗೆ ಆರು ತಿಂಗಳಲ್ಲಿ 12,000ಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...