Saturday, October 10, 2026
Saturday, October 10, 2026

K. H. Muniyappa ಪ್ರತಿದಿನ ರಾಜ್ಯದಲ್ಲಿ 4 ಲಕ್ಷ ಗೃಹಬಳಕೆ ಮತ್ತು 18 ಸಾವಿರ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ವಿತರಣೆ- ಸಚಿವ ಕೆ.ಹೆಚ್. ಮುನಿಯಪ್ಪ

Date:

K. H. Muniyappa ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಗೃಹ ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ.

K. H. Muniyappa ನಗರ ಪ್ರದೇಶಗಳ ಗೃಹ ಬಳಕೆದಾರರಿಗೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ ವಿತರಿಸಲಾಗುತ್ತಿದ್ದರೆ, ಗ್ರಾಮೀಣ ಪ್ರದೇಶದಲ್ಲಿ 45 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ ಪೂರೈಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...