Saturday, October 10, 2026
Saturday, October 10, 2026

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Date:

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08 ವಿವಿಧ ವಾಹನಗಳನ್ನು 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶಿವಮೊಗ್ಗರವರ ಆದೇಶದಂತೆ ಏ.06 ರ ಬೆಳಿಗ್ಗೆ 10 ಗಂಟೆಗೆ ಜಯನಗರ ಠಾಣಾ ಆವರಣದಲ್ಲಿ ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗಧಿತ ಅವಧಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...