ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿದ್ದು, ಏ.15 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ವಿದ್ಯಾನಗರ ಮುಖ್ಯ ರಸ್ತೆ, ದುರ್ಗಮ್ಮನ ಬೀದಿ, ಜಗದಾಂಬ ಬೀದಿ, ಜನರಲ್ ಹಾಸ್ಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಏಪ್ರಿಲ್ 15. ಶಿವಮೊಗ್ಗದ ವಿದ್ಯಾನಗರ ಮುಖ್ಯರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
Date:
