Monday, April 13, 2026
Monday, April 13, 2026

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

Date:

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ ನಡೆದ ಖಾಸಗಿ ಬಸ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಭೇಟಿ ಮಾಡಿ, ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು. B.Y. Raghavendra ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಮೆಗ್ಗಾನ್ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಲಾಗಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅಪಘಾತದ ಸಮಯದಲ್ಲಿ ತಕ್ಷಣವೇ ಸ್ಪಂದಿಸಿ ಗಾಯಾಳುಗಳ ರಕ್ಷಣೆಗೆ ಧಾವಿಸಿದ ಸ್ಥಳೀಯ ಸಾರ್ವಜನಿಕರ ಕಾರ್ಯ ಶ್ಲಾಘನೀಯ.ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...

Rovers and Rangers ರಕ್ತದಾನ ಅತ್ಯಂತ ಮಹತ್ವದ ದಾನ – ಕೆ.ಎಸ್.ಗೌತಮ್

Rovers and Rangers ಸಾಗರದ ಎಲ್ ಬಿ ಮತ್ತು ಎಸ್ ಬಿ...