Thursday, June 18, 2026
Thursday, June 18, 2026

ಹೊಳಲೂರು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರ: ಆಸ್ತಕರಿಂದ‌ ಅರ್ಜಿ ಆಹ್ವಾನ

Date:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ೧೮ ರಿಂದ ೪೯ ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು ೮ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

12 ದಿನಗಳ ಕುರಿ ಸಾಕಾಣಿಕೆ ತರಬೇತಿಯು ಎಪ್ರೀಲ್ ,27 ರಿಂದ ಪ್ರಾರಂಭವಾಗಲಿದೆ

ತರಬೇತಿಯು ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216(ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9481955721, 9743429595, 9164411580, 9632961707, 8722384541, 9449371579,

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...