Saturday, April 18, 2026
Saturday, April 18, 2026

ಜಾನುವಾರುಗಳಿಗೆ ಕಾಲುಬಾಯಿ ಜ್ವರ ನಿರೋಧಕ ಲಸಿಕೆ ಕಾರ್ಯಕ್ರಮ

Date:

ಶಿವಮೊಗ್ಗ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ. 22ರವರೆಗೆ 9ನೇ ಸುತ್ತಿನ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ಸಿಬ್ಬಂದಿಗಳು ಮನೆಮನೆಗೆ ತೆರಳಿ ಉಚಿತವಾಗಿ ಲಸಿಕೆಯನ್ನು ಹಾಕಲಿದ್ದು, ಜಾನುವಾರು ಮಾಲೀಕರು ಇಲಾಖಾ ಸಿಬ್ಬಂದಿಗಳೊಂದಿಗೆ ಸಹಕರಿಸಿ ಕಾಲುಬಾಯಿ ರೋಗಮುಕ್ತ ಜಿಲ್ಲೆಯನ್ನಾಗಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...