Friday, August 7, 2026
Friday, August 7, 2026

ಬಸ್ಸಿನಿಂದ ಇಳಿಯುತ್ತಿದ್ದ ಪ್ರಯಾಣಿಕನಿಗೆ ಕಾರು ಢಿಕ್ಕಿಯಾಗಿ ಸಾವು

Date:

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪ ಮೂಗೂಡ್ತಿಯಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.

69 ವರ್ಷದ ಮೂಗೂಡ್ತಿ ನಿವಾಸಿ ಇಬ್ರಾಹಿಂ ಅವರು ರೀಪನ್ ಪೇಟೆಯಿಂದ ಮೂಗೂಡ್ತಿಗೆ ಪ್ರಯಾಣಿಸಿ , ಬಸ್ ಇಳಿಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಾರಿನ ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ರಾಹಿಂ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....