MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
Date:
