Thursday, September 17, 2026
Thursday, September 17, 2026

ಏಪ್ರಿಲ್ 24. ವರನಟ ಡಾ.ರಾಜ್ ಅವರ 98 ನೇ ಜಯಂತಿ ಆಚರಣೆ

Date:

ಕರ್ನಾಟಕ ರತ್ನ ಡಾ, ರಾಜ್ ಕುಮಾರ್ ಅವರ 98ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ ಆಚರಣೆ ಶಿವಮೊಗ್ಗ ನಗರದ ಸೀನಪ್ಪ ಶೆಟ್ಟಿ ವೃತ್ತ ಗೋಪಿ ಸರ್ಕಲ್ ನಲ್ಲಿ ದಿನಾಂಕ 24,4,2026 ಮಧ್ಯಾಹ್ನ 12:30ಕ್ಕೆ ಜ್ವಾಲಾಮುಖಿ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ವತಿಯಿಂದ ಕೇಕ್ ವಿತರಣೆ ಕಾರ್ಯಕ್ರಮ ಇರುತ್ತದೆ,ಡಾ. ರಾಜ್ ಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...