Thursday, April 23, 2026
Thursday, April 23, 2026

S. N. Channabasappa ಪೆಹಲ್ಗಾಮ್ ದುರಂತ, ಹುತಾತ್ಮ ಮಂಜುನಾಥ್ ಅವರ ಸ್ವಗೃಹಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಚೆನ್ನಿ

Date:

S. N. Channabasappa ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಶಿವಮೊಗ್ಗದ ವೀರ ಪುತ್ರ ಶ್ರೀ ಮಂಜುನಾಥ್ ಅವರ ನಿವಾಸಕ್ಕೆ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿದರು.

ಭೇಟಿಯ ವೇಳೆ ಶಾಸಕರು ಮಂಜುನಾಥ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ, ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು.

ಮಗನ ಶೈಕ್ಷಣಿಕ ಸಾಧನೆಯನ್ನು ಸಂಭ್ರಮಿಸಲು ತೆರಳಿದ್ದ ಸಂದರ್ಭದಲ್ಲಿ ನಡೆದ ಈ ಘಟನೆ ಎಂದಿಗೂ ಮರೆಯಲಾಗದ್ದು ಎಂದು ತಿಳಿಸಿದರು.

S. N. Channabasappa ಭೇಟಿಯ ವೇಳೆ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನವಲೆ ಮಂಜುನಾಥ್, ಶ್ರೀ ದೀನ್ ದಯಾಳ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಶ್ರೀ ಜ್ಞಾನೇಶ್ವರ್, ಪ್ರಮುಖರಾದ ಶ್ರೀ ರವಿಕಿರಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Hostel Association ಮೊಬೈಲ್, ಟೀವಿಗೆ ದಾಸರಾಗಿರುವ ಮಕ್ಕಳನ್ನು ಹೊರತರುವುದು ಕಷ್ಟ- ಸತೀಶ್ ಕುಮಾರ್

Youth Hostel Association ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಬೇಸಿಗೆ ಶಿಬಿರ...

Canara Bank Rural Self Employment Training Institute ಅಣಬೆ ಬೇಸಾಯ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನ

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ...

University of Mysore ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ...