Friday, June 19, 2026
Friday, June 19, 2026

ಶಿವಮೊಗ್ಗದಲ್ಲಿ ಶಂಕರ ಜಯಂತಿ ಸಭಾ ನಿರ್ಮಾಣದ ” ದಿಂಡಿ ರಥ ” ಲೋಕಾರ್ಪಣೆ

Date:

ಶಿವಮೊಗ್ಗದ ‘ಶ್ರೀ ಶಂಕರ ಜಯಂತಿ ಸಭಾ “. ಇವರು ನಿರ್ಮಿಸಿದ್ದ “ದಿಂಡಿ ರಥ”ವನ್ನು ಶಿವಮೊಗ್ಗ ದ ದೊಡ್ಡ ಬ್ರಾಹ್ಮಣರ ರಸ್ತೆ (ಬಿಬಿ ಸ್ಟ್ರೀಟ್‌ ) ನಲ್ಲಿರುವ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀ ರಘುನಾಥ್ ಅವರು ಲೋಕಾರ್ಪಣೆಗೊಳಿಸಿದ ಸಂದರ್ಭದಲ್ಲಿ ವಿಪ್ರ ಮುಖಂಡರಾದ ಎಸ್ .ದತ್ತಾತ್ರಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶ್ರೀ ಶಂಕರ ಜಯಂತಿ ಸಭಾದ ಅಧ್ಯಕ್ಷರಾದ ಖ್ಯಾತ ವಕೀಲರಾದ ಶ್ರೀ ಬಿ ಎನ್. ಕೃಷ್ಣಮೂರ್ತಿ, ಕಾರ್ಯದರ್ಶಿ ಶ್ರೀ ಅನಂತಸ್ವಾಮಿ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್, ಎ ಕೆ ಬಿ ಎಂ ಎಸ್ ನ ಜಿಲ್ಲಾ ಪ್ರತಿನಿಧಿ ಶ್ರೀ ರಘುರಾಮ್ , ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀ ನಟರಾಜ್ ಭಾಗವತ್, ಬ್ರಾಹ್ಮಣ ಸೇವಾ ಸಂಘ ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀ ಸುರೇಶ್ ನಾಡಿಗ್ ಇನ್ನಿತರ ಪ್ರಮುಖ ವಿಪ್ರಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...