Thursday, September 17, 2026
Thursday, September 17, 2026

Kuvempu university ಕುವೆಂಪು ವಿವಿ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಿಂದ ಆವರಣ ಸ್ವಚ್ಛತೆ ಮತ್ತು ಉಚಿತ ನೇತ್ರ ತಪಾಸಣೆ ಶಿಬಿರ

Date:

Kuvempu university ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದಲ್ಲಿ ಪ್ರಾಶಿಕ್ಷಣಾರ್ಥಿಗಳು ಗ್ರಾಮದ ಶಾಲಾ ಅವಣವನ್ನು ಸ್ವಚ್ಛಗೊಳಿಸಿದರು.

ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಂತರಗಂಗೆ ಭದ್ರಾವತಿ ತಾಲೂಕು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.
ಸಂದರ್ಭದಲ್ಲಿ ಸವಿತಾ ಅಕ್ಷಿತ್ ಶಾಗುತ್ತಾ, ಪರ್ವೀನ್ ಜ್ಞಾನೇಶ್ವರಿ, ಪೂಜಾ, ಶಾಲಿನಿ ಲತೀಶ್ ಮಂಜುನಾಥ್ ಲಲಿತ ಗೌರಮ್ಮ ಮತ್ತು ಸ್ನಾತಕೋತರ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರು ಹಾಗೂ ಪ್ರಾಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...