Thursday, June 18, 2026
Thursday, June 18, 2026

ಎಸ್ಎಸ್ಎಲ್ ಸಿ ಪರೀಕ್ಷೆ: ಹೆಚ್.ವಿ.ಇಂಚರ,625 ಕ್ಕೆ 598 ಅಂಕಗಳಿಕೆ

Date:

ಶಿವಮೊಗ್ಗ ನಗರದ ಪ್ರವೇಟ್‌ ಎಂಪ್ಲಾಯ್‌ ಮೆಂಟ್‌ ಬ್ಯೂರೊದ ಮ್ಯಾನೇಜರ್‌ ವಿನಯಚಂದ್ರ ಮತ್ತು ನಂದಿತಾ ದಂಪತಿ ಪುತ್ರಿ ಇಂಚರ ಹೆಚ್.ವಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದು ಉನ್ನತ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಸಾಮಾಜಿಕ ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದು ಸಾಧನೆ ಮಾಡಿರುವ ಈ ಬಾಲಕಿ ರಾಷ್ಟ್ರಪ್ರಶಸ್ತಿ ಪ್ರಶಸ್ತಿ ಪುರಸ್ಕೃತ ದಿ.ಸತೀಶ್‌ಶ್ಚಂದ್ರ ಅವರ ಮೊಮ್ಮಗಳಾದ ಇಂಚರಾ ಗೋಪಾಳದ ಇಂಡೊಕಿಡ್ಸ್‌ ಶಾಲೆಯಲ್ಲಿ ಅಭ್ಯಾಸ ಮಾಡಿದ್ದಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...