Sunday, August 2, 2026
Sunday, August 2, 2026

Prabhuling Kavalikatti ಜೋಗದಲ್ಲಿನ ಕಾಮಗಾರಿಗಳು ಗುಣಮಟ್ಟವಿರಲಿ. ನಿಗದಿತ ಅವಧಿಯೊಳಗೆ‌ ಪೂರೈಸಿ- ಪ್ರಭುಲಿಂಗ ಕವಳಿಕಟ್ಟಿ.

Date:

Prabhuling Kavalikatti ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬAಧಿಸಿದ ಅಧಿಕಾರಿಗಿಗೆ ನೀಡಿದರು.
ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Prabhuling Kavalikatti ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ಪಾರ್ಕಿಂಗ್ ಇತರೆ ವ್ಯವಸ್ಥೆಗಳ ಕುರಿತಾದ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ವೀಕ್ಷಣಾ ಗೋಪುರ, ಪ್ರವೇಶದ್ವಾರ ಮತ್ತು ಇತರೆ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು.
ಪ್ರವಾಸೋದ್ಯಮ ಇಲಾಖೆ, ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...