Saturday, June 20, 2026
Saturday, June 20, 2026

SSLC ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸ.ಬಾಲಕಿಯರ ಬಾಲಮಂದಿರದ ಸಾಧನೆ

Date:

SSLC ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸ.ಬಾಲಕಿಯರ ಬಾಲಮಂದಿರದ ಸಾಧನೆಸರ್ಕಾರಿ ಬಾಲಕಿಯರ ಬಾಲ ಮಂದಿರದ ವಿದ್ಯಾರ್ಥಿನಿಯರು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಎಲ್ಲ ಶೇ.100 ಫಲಿತಾಂಶ ಲಭಿಸಿದೆ.
ಪೋಷಕರಿಂದ ನಿರ್ಲಕ್ಷö್ಯಕ್ಕೊಳಗಾಗಿ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಪಾಲನೆ ಪೋಷಣೆಯಡಿ ಇರುವ ಚೈತ್ರಾ ವಿ ಸಿ ಎಂಬ ವಿದ್ಯಾರ್ಥಿನಿ ಶೇ.89 ಅಂಕ ಪಡೆದು ಅತ್ಯುನ್ನತ ಶ್ರೇಣಿ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿ, ಬಾಲ ಮಂದಿರಕ್ಕೆ ಕೀರ್ತಿ ತಂದಿದ್ದಾರೆ.
ಬಾಲಕಿಯರ ಬಾಲಮಂದಿರದ ಮೂರು ವಿದ್ಯಾರ್ಥಿನಿಯರು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದು ಚೈತ್ರಾ ವಿ ಸಿ ಶೇ.89, ಸಿಂಧು ಶೇ.63 ಮತ್ತು ವರ್ಷಿಣಿ ಶೇ.52 ಫಲಿತಾಂಶ ಪಡೆದಿದ್ದಾರೆ.
ಸರ್ಕಾರಿ ಬಾಲಕರ ಬಾಲ ಮಂದಿರದ ವಿದ್ಯಾರ್ಥಿಗಳಾದ ಗಣೇಶ್ ಆರ್, ಹರೀಶ್ ಎಂ ಮತ್ತು ನಿತಿನ್ ಜಿ ಪರೀಕ್ಷೆ ಬರೆದೆದ್ದು, ಮೂರೂ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
SSLC ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸ.ಬಾಲಕಿಯರ ಬಾಲಮಂದಿರದ ಸಾಧನೆಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಂಜುನಾಥ್ ಆರ್ ಹಾಗೂ ಬಾಲಕಿಯರ ಬಾಲ ಮಂದಿರದ ಅಧೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿನಿಯರು ಹಾಗೂ ಬಾಲಕರ ಬಾಲ ಮಂದಿರದ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...