Sunday, August 2, 2026
Sunday, August 2, 2026

ಸಹ್ಯಾದ್ರಿ ಇಂಗ್ಲೀಷ್ ಶಾಲೆಗೆ ಎಸ್ಎಸ್ಎಲ್ ಸಿ ಪರೀಕ್ಷೆ: ಶೇ.100 ಫಲಿತಾಂಶ

Date:

ರಾಜೇಂದ್ರನಗರದ 100ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಲಭಿಸಿದೆ.
ಪರೀಕ್ಷೆ ಎದುರಿಸಿದ 24ಕ್ಕೆ 24ವಿದ್ಯರ‍್ಥಿಗಳೂ ಉತ್ತರ‍್ಣರಾಗಿದ್ದಾರೆ. ಈ ಪೈಕಿ ಪಿ.ಎಸ್., ಅಂಜನಾ ವಿ., ಗೌತಮಿ ಎ. ಡಿಸ್ಟಿಂಕ್ಷನ್‌ನಲ್ಲಿ ಉತ್ತರ‍್ಣರಾಗಿದ್ದು, ಪ್ರಥಮ ರ‍್ಜೆಯಲ್ಲಿ 18, ದ್ವಿತೀಯ ರ‍್ಜೆಯಲ್ಲಿ ೩ ಹಾಗೂ ಕನ್ನಡ ಮಾಧ್ಯಮದಲ್ಲಿ ಅಮೂಲ್ಯ ಸಿ. 506ಅಂಕದೊಂದಿಗೆ (ಶೇ. 80.96) ಉತ್ತರ‍್ಣರಾಗಿದ್ದಾಳೆ.
ಈ ವಿದ್ಯರ‍್ಥಿಗಳಿಗೆ ಮತ್ತು ಶಿಕ್ಷಕ ವೃಂದಕ್ಕೆ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್ ಮತ್ತು ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...