Tuesday, September 22, 2026
Tuesday, September 22, 2026

ರಾಜೇಂದ್ರ ನಗರ ಸಹ್ಯಾದ್ರಿ ಕನ್ನಡ ಪ್ರೌಢಶಾಲೆಗೆ ಶೇ.100 ಫಲಿತಾಂಶ

Date:

ಶಿವಮೊಗ್ಗ ತಾಲೂಕಿನ ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿಯರಾದ ರೇಖಾ 576, ಭೂಮಿಕಾ 535 ಐಶ್ವರ್ಯ 526, ಚೇತನ್ಯ 518 ಹಾಗೂ ರಮ್ಯ 507 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಎಲ್ಲಾ ಮಕ್ಕಳೂ ಉತ್ತೀರ್ಣರಾಗಿದ್ದು ಅವರನ್ನು ಮುಖ್ಯ ಶಿಕ್ಷಕರು, ಗ್ರಾಮಸ್ಥರು, ರಾ.ಶಿ. ಸಮಿತಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...