Thursday, June 18, 2026
Thursday, June 18, 2026

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Date:

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2026ನೇ ಶೈಕ್ಷಣಿಕ ಸಾಲಿನ ಐಟಿಐ ತರಬೇತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್, ಐಸಿಟಿಎಸ್‌ಎಮ್, ಡ್ರೇಸ್ ಮೇಕಿಂಗ್, ಮೆಕಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿಎನ್‌ಸಿ ಟೆಕ್ನಿಷಿಯನ್, ಮ್ಯಾನುಫಾಕ್ಚರಿಂಗ್ ಫ್ರೋಸಸ್ ಕಂಟ್ರೋಲ್ & ಆಟೋಮೆಸಿನ್, ಇಂಡಸ್ಟ್ರೀಯಲ್ ರೋಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫಾಕ್ಚರಿಂಗ್, ಬೇಸಿಕ್ ಡಿಸೈನ್ ಅಂಡ್ ವರ್ಚ್ಯುವಲ್ ವೆರಿಫೈಯರ್, ಆರ್ಟೀಸಾನ್ ಯೂಸಿಂಗ್ ಅಡ್ವಾನ್ಸ್ ಟೂಲ್ಸ್ ಮತ್ತು ಅಲ್ಪಾವಧಿ ತರಬೇತಿಗಳಾದ ಎಲೆಕ್ಟ್ರಿಕ್ ಬ್ಯಾಟರಿ ವೆಹಿಕಲ್, ಅಡ್ವಾನ್ಸ್ ಪೈಂಟಿಂಗ್ ಟೆಕ್ನಾಲಜಿ, ಅಡ್ವಾನ್ಸ್ ಪ್ಲಂಬಿಂಗ್ ಟೆಕ್ನೀಷಿಯನ್‌ಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು www.cite.karnataka.gov.in ಆನ್‌ಲೈನ್‌ನಲ್ಲಿ ಮೇ 08 ರೊಳಗಾಗಿ ಅರ್ಜಿ ಸಲ್ಲಿಸಬಹುದೆಂದು ತೀರ್ಥಹಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9880005425/ 9890350198/ 9945823291/ 9980626062/ 8310069017/8277494105 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...