Friday, June 19, 2026
Friday, June 19, 2026

ಮೇ 8ರಿಂದ ಯಾದವ ಸ್ಕೂಲ್ ಆಫ್ ಚೆಸ್ ನಿಂದ ಬೇಸಿಗೆ ರಜೆ ಚೆಸ್ ಶಿಬಿರ

Date:

ಶಿವಮೊಗ್ಗನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ ಭಾರಿಯ ಬೇಸಿಗೆ ರಜೆ ನಿಮಿತ್ತ ಮೇ 8ರಿಂದ 13ರವರೆಗೆ ಪ್ರತಿ ದಿನ ಬೆಳಿಗ್ಗೆ 10:30 ರಿಂದ 11:30 ರವರೆಗೆ, ಸಂಜೆ 5ರಿಂದ 6:30ಗಂಟೆವರೆಗೆ ರವೀಂದ್ರನಗರ ದಲ್ಲಿರುವ (ಶ್ರೀನಿವಾಸ ಕೃಪ) ಶಾಖೆಯಲ್ಲಿ ಎರಡು ಬ್ಯಾಚ್‌ಗಳಲ್ಲಿ ಚೆಸ್ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.
ಚೆಸ್ ಆಟವು ಮಾನಸಿಕ ಹಾಗೂ ಬೌದಿಕವಾಗಿ ವಿದ್ಯಾರ್ಥಿಗಳನ್ನು ಸಬಲಿಗೊಳಿಸುವಲ್ಲಿ ಪ್ರಪಂಚದ ಎಲ್ಲಾ ಆಟಗಳಿಗಿಂತ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿ ಬ್ಯಾಚ್‌ನಲ್ಲಿ 10 ಮಕ್ಕಳಿಗೆ ಮಾತ್ರ ಅವಕಾಶವಿದೆ. ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು ಪ್ರಾಣೇಶ್ ಯಾದವ್ ಮೊ. ೯೨೪೨೪ ೦೧೭೦೨, ೯೭೪೩೮೧೯೬೭೮ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...