Thursday, May 7, 2026
Thursday, May 7, 2026

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Date:

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ https://ssp.postmatric.karnataka.gov.inಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು. ಮೇ 16ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂ.: 8050770004/ 1902, ಇಮೇಲ್ bcwdhelpline@gmail.com ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...