Wednesday, August 12, 2026
Wednesday, August 12, 2026

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Date:

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ 45-50 ವಯೋಮಿತಿಯ ವ್ಯಕ್ತಿ ಅಸ್ವಸ್ಥರಾಗಿ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಅಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ಮೇ 05ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತನಾಗಿರುತ್ತಾನೆ. ಈ ವ್ಯಕ್ತಿಯ ಹೆಸರು, ವಿಳಾಸ ಹಾಗೂ ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ.
Shivamogga police ಈ ಮೃತ ವ್ಯಕ್ತಿಯ ಚಹರೆ 5 ಅಡಿ ಎತ್ತರ, ದುಂಡುಮುಖ, ದೃಢಕಾಯ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಮೈಮೇಲೆ ಮೆರೂನ್ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಫಾರ್ಮಲ್ ಪ್ಯಾಂಟ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ಕೋಟೆ ಪೊಲೀಸ್ ಠಾಣೆಗೆ ಖುದ್ದಾಗಿ ಅಥವಾ ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...