Wednesday, August 12, 2026
Wednesday, August 12, 2026

ಮೇ 11 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.11 ಬೆಳಗ್ಗೆ 10ಕ್ಕೆ ಪ್ರತಾಪ್ ಆರ್ಕಿಡ್, 2ನೇ ಮಹಡಿ, ದುರ್ಗಿಗುಡಿ ಜೈಲ್ ಸರ್ಕಲ್, ಡಿಸಿಬಿ ಬ್ಯಾಂಕ್ ಹತ್ತಿರ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಕಂಪನಿ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಪಿಯುಸಿ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...