Wednesday, September 9, 2026
Wednesday, September 9, 2026

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Date:

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮಾಡಿಸಲು ಏಜೆಂಟ್‌ರುಗಳನ್ನು ನಿಯುಕ್ತಿ ಮಾಡಿಕೊಳ್ಳಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ ವಯೋಮಿತಿಯ 10ನೇ ತರಗತಿ ಪಾಸಾಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನುರಿತ ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ರೂ. 5000/-ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇರಿಸಬೇಕಾಗುವುದು.
Shimoga Postal Department ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಮೇ 22 ಮತ್ತು 25 ರಂದು ಬೆಳಗ್ಗೆ 11.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿಗಳು ದೂ.ಸಂ.: 9620455929 ಇವರನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...