Tuesday, May 19, 2026
Tuesday, May 19, 2026

ಶಿವಮೊಗ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವೀರಶೈವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಶ್ರೀರಾವ್ ಬಹದ್ದೂರು ಧರ್ಮ ಪ್ರವರ್ತ ಗುಬ್ಬಿ ತೋಟದಪ್ಪನವರ ಉಚಿತ ವೀರಶೈವ ವಿದ್ಯಾರ್ಥಿ ನಿಲಯ ಶಿವಮೊಗ್ಗ ನವುಲೆ ಶಾಖೆಯಲ್ಲಿ ನಡೆಸುತ್ತಿರುವ ಉಚಿತ ವಿದ್ಯಾರ್ಥಿನಿಲಯದಲ್ಲಿ ಖಾಲಿಯಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳ ಸ್ಥಾನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳು ಶಿವಕುಮಾರ್ ಸ್ವಾಮೀಜಿಗಳ ನೌಕರರ ಸಂಘ ವಸತಿ ನಿಲಯ, ಡಾಲರ‍್ಸ್ ಕಾಲೋನಿ ಹಿಂಭಾಗ, ಅರ್.ಆರ್. ವಿಶ್ವವಿದ್ಯಾಲಯದ ಹತ್ತಿರ, ನವುಲೆ, ಶಿವಮೊಗ್ಗ ಇಲ್ಲಿಗೆ ಜೂ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9916278470/ 9448231968 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Dhananjaya Sarji ದುಬಾರೆ ಸಾಕಾನೆ ಶಿಬಿರ ದುರಂತ: ಇಂತಹ ಘಟನೆ ಮರು ಕಳಿಸದಿರಲಿ- ಡಾ.ಧನಂಜಯ ಸರ್ಜಿ

Dr. Dhananjaya Sarji ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನದಿಯಲ್ಲಿ ಆನೆಗಳನ್ನು...