Wednesday, September 9, 2026
Wednesday, September 9, 2026

ಶಾಸಕ ಡಾ.ಧನಂಜಯ ಸರ್ಜಿ ಅವರ ಕ್ಷೇತ್ರಾಭಿವೃದ್ಧಿ ಅನುದಾನ: ಪೊಲೀಸ್ ಇಲಾಖೆಗೆ ನೂತನ ವಾಹನ ಹಸ್ತಾಂತರ

Date:

ನಮ್ಮ ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ  ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ ಅವರ ಕ್ಷೇತ್ರಾಭಿವೃದ್ಧಿ ಅನುದಾನದಡಿ ಮಂಜೂರಾಗಿದ್ದ ನೂತನ ‘ಪೊಲೀಸ್ ವಾಹನಕ್ಕೆ’ (ಜೀಪ್) ಇಂದು ಎಸ್.ಪಿ. ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ನಿಖಿಲ್ ಅವರ ಸಮ್ಮುಖದಲ್ಲಿ ಹಸಿರು ನಿಶಾನೆ ತೋರಿಸಿ, ಇಲಾಖೆಗೆ ಹಸ್ತಾಂತರಿಸಲಾಯಿತು. 

​ಶಿವಮೊಗ್ಗದ ಪ್ರಮುಖ ಕೇಂದ್ರಗಳಿರುವ ಜಯನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ತುರ್ತು ಸೇವೆಗೆ ಈ ವಾಹನ ನೆರವಾಗಲಿದೆ.

ಈ ವೇಳೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...