Sunday, October 25, 2026
Sunday, October 25, 2026

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನ

Date:

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ದಿನಾಂಕ 29-05-2026 ರಿಂದ 06-06-2026 ರವರೆಗೆ ಸಮಯ ಬೆಳಿಗ್ಗೆ 10.00 ಘಂಟೆಯಿAದ ಸಂಜೆ 05.00 ಘಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಿದೆ.

ಆಸಕ್ತ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಸೇನಾ ಸೇವಾ ನಿವೃತ್ತಿ ಪುಸ್ತಕಗಳೊಂದಿಗೆ ಪಿ.ಎಸ್ ರಮೇಶ್, ಉಪ ನಿರ್ದೇಶಕರು ಹಾಗೂ ಬಂದೀಖಾನೆಗಳ ಮುಖ್ಯ ಅಧೀಕ್ಷಕರು, ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಕಾಡೆಮಿ, ಕಾಳಿದಾಸ ರಸ್ತೆ, ಗಾಂದಿ ನಗರ, ಮಹಾ ಬೋಧಿ ಸೊಸೈಟಿಯ ಪಕ್ಕ, ಫ್ರೀಡಂ ಪಾರ್ಕ್, ಬೆಂಗಳೂರು, ಮೊಬೈಲ್ ಸಂಖ್ಯೆ 9632496560, 9480806400 ಇವರನ್ನು ಸಂಪರ್ಕಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ. ಎಸ್.ವಿ. ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. College Sagara ಸಾಗರದ ಎಲ್ ಬಿ ಕಾಲೇಜಿನಲ್ಲಿ ರಕ್ತದಾನ ಮತ್ತು ನೇತ್ರ,ಆರೋಗ್ಯ ತಪಾಸಣ ಶಿಬಿರ

L.B. College Sagara ಸಾಗರದ ಎಲ್.ಬಿ. ಕಾಲೇಜಿನಲ್ಲಿ ರಕ್ತದಾನ, ನೇತ್ರ ತಪಾಸಣೆ...

S. N. Channabasappa ಕಿತ್ತೂರು ರಾಣಿ ಚೆನ್ನಮ್ಮನ ಸ್ವಾಭಿಮಾನ,ಶೌರ್ಯಗಳು ನಿತ್ಯ ಪ್ರೇರಣದಾಯಕ- ಶಾಸಕ ಚನ್ನಬಸಪ್ಪ

S. N. Channabasappa "ಮಾತೃಭೂಮಿಯ ರಕ್ಷಣೆಗಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಕೆಚ್ಚೆದೆಯಿಂದ...

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...