Thursday, September 10, 2026
Thursday, September 10, 2026

ನಿರಂತರ ಮಾದಕವಸ್ತು ‌ಕಳ್ಳಸಾಗಣೆ, ಸಮಾಜಘಾತುಕ ಚಟುವಟಿಕೆ ನಡಸಿದರೆ ಪಿಐಟಿ ಎನ್ ಡಿಪಿಎಸ್ ಕಾಯಿದೆ ಪ್ರಕಾರ ದಸ್ತಗಿರಿ

Date:

ಯಾವುದೇ ವ್ಯಕ್ತಿ ನಿರಂತರವಾಗಿ ಮಾದಕ ವಸ್ತುಗಳ ಕಳ್ಳಸಾಗಣೆ ಮತ್ತು ಮಾರಾಟದಲ್ಲಿ ತೊಡಗಿದ್ದರೆ, ಇಂತಹ ಸಮಾಜ ಘಾತುಕ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ, PIT NDPS Act ನ ಅಡಿಯಲ್ಲಿ Preventive Detention ಆದೇಶದ ನಂತರ ಆತನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ ಎಂದು‌ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯ ಪ್ರಕಟಣೆ ಜಾಲತಾಣದಲ್ಲಿ ಮಾಹಿತಿ‌ ನಿಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...