Thursday, September 10, 2026
Thursday, September 10, 2026

ಗೋಪಾಲಗೌಡ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಎ. ಬ್ಲಾಕ್ ನಿವಾಸಿಗಳ ಸಂಘದ ವತಿಯಿಂದ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರವನ್ನು
ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಉದ್ಘಾಟಿಸಿದರು.
. ಈ ಸಂದರ್ಭದಲ್ಲಿ ಬಡಾವಣೆ ನಿವಾಸಿಗಳು ಉಚಿತ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...