Monday, June 1, 2026
Monday, June 1, 2026

ಕುಂಚೇನಹಳ್ಳಿಯಲ್ಲಿ ಮಳೆಗೆ ಮನೆ ಕುಸಿತ, ಪರಿಹಾರಕ್ಕೆ ಮನೆ ಮಾಲೀಕರ ಆಗ್ರಹ

Date:

ಕಳೆದ ವಾರ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಹಾನಿಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಗಂಗಾಬಾಯಿ ಎಂಬುವರಿಗೆ ಸೇರಿದ ಮನೆ ಮಳೆಯಿಂದ ಹಾನಿಯಾಗಿದ್ದು ಕುಟುಂಬಸ್ಥರು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಕಳೆದ ವಾರದ ಸುರಿದ ಅಕಾಲಿಕ ಮಳೆಯ ಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಇದರಿಂದ ಮನೆಯಲ್ಲಿದ್ದ ವಸ್ತುಗಳು ಕೂಡ ಹಾನಿಯಾಗಿವೆ. ಮನೆ ಕಳೆದ ಕೊಂಡ ಕುಟುಂಬ ಬೀದಿಪಾಲಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನೆ ಮಾಲೀಕರು ಆಗ್ರಹಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ದೇಗುಲದ ವಾಸ್ತು- ವಿನ್ಯಾಸ ಮತ್ತು ಮನುಷ್ಯ ಶರೀರ, ಒಂದು ವಿವೇಚನೆ ...

Klive Special Article ದೇವಸ್ಥಾನದ ವಾಸ್ತುಶಿಲ್ಪ ಮತ್ತು ಮಾನವ ಶರೀರ ರಚನೆಯ...

B.Y. Raghavendra ದೇಶದ ತಳಮಟ್ಟದ ಸಾಧಕರ ಯಶಸ್ಸಿನ ಕತೆ ತಿಳಿಸುವ ಪ್ರಧಾನಿ ಮೋದಿ ಅವರ “ಮನ್ ಕಿ ಬಾತ್”- ಬಿ.ವೈ.ರಾಘವೇಂದ್ರ

B.Y. Raghavendra ಶಿಕಾರಿಪುರ ತಾಲ್ಲೂಕಿನ ಅಂಬಾರಗೊಪ್ಪದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಸಾರ್ವಜನಿಕರೊಂದಿಗೆ...