ಶಿವಮೊಗ್ಗ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.07 ರಂದು ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆವರೆಗೆ ಹೊಸಳ್ಳಿ, ರಾಮಿನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್ ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಜೂನ್ 7.,ಶಿವಮೊಗ್ಗದ ಹೊಸಳ್ಳಿ ,ರಾಮಿನಕೊಪ್ಪ. ಸುತ್ತಮುತ್ತ ವಿದ್ಯುತ್ ವ್ಯತ್ಯಯ
Date:
