Wednesday, September 9, 2026
Wednesday, September 9, 2026

Drinking Water Supplier Shivamogga ಜೂನ್ 7&8 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ. ಕನನೀಸ & ಒಳಚರಂಡಿ ಮಂಡಳಿ ಪ್ರಕಟಣೆ.

Date:

Drinking Water Supplier Shivamogga ಮೆಸ್ಕಾಂ ಇಲಾಖೆಯ ನಗರ ಉಪ-ವಿಭಾಗ-2 ರ ವ್ಯಾಪ್ತಿಯಲ್ಲಿರುವ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂನ್ 7 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.
Drinking Water Supplier Shivamogga ಪರಿಣಾಮವಾಗಿ, ಜೂನ್ 7 ಮತ್ತು ಜೂನ್ 8 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...