Wednesday, September 9, 2026
Wednesday, September 9, 2026

Shivamogga News ಶಿವಮೊಗ್ಗದಲ್ಲಿ ಆಕರ್ಷಕ ಆಭರಣ ಪ್ರದರ್ಶನ ಮೇಳ ಉದ್ಘಾಟನೆ.

Date:

Shivamogga News ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ‘ದ ಜ್ಯುವೆಲರಿ ಷೋ’ ಪ್ರದರ್ಶನ ಮತ್ತು ಮಾರಾಟ ಚಿನ್ನ-ಬೆಳ್ಳಿ ಆಭರಣ ಮೇಳವನ್ನು ಇಂದು ಬೆಳಿಗ್ಗೆ ಖ್ಯಾತ ನಟಿ ಸೋನಾಲ್ ಮೊಂಥೆರೋ ಉದ್ಘಾಟಿಸಿದರು.

ಶ್ರೀಮತಿ ಜಯಲಕ್ಷ್ಮಿ ಕೆ.ಎಸ್. ಈಶ್ವರಪ್ಪ, ಶ್ರೀಮತಿ ಸುಮಾ ತೇಜಸ್ವಿ , ಮಾರ್ಕೆಟಿಂಗ್ ಮ್ಯಾನೇಜರ್ ವಿನಯ್ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು. ಈ ಮೇಳದಲ್ಲಿ ಭಾರತದ ಹೆಸರಾಂತ ೨೦ಕ್ಕೂ ಹೆಚ್ಚು ವಜ್ರ ಮತ್ತು ಚಿನ್ನಾಭರಣದ ಮಳಿಗೆಗಳು ಪಾಲ್ಗೊಂಡಿವೆ.ಬಿಐಎಸ್ ಹಾಲ್‌ಮಾರ್ಕ್ ಹೊಂದಿರುವ ವಿಶೇಷ ವಿನ್ಯಾಸಗಳನ್ನು ಹೊಂದಿರುವ ವಜ್ರ, ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಲಭ್ಯವಿದೆ. ಜೊತೆಗೆ ಹಳೆ ಚಿನ್ನ ಬದಲಾವಣೆಗೆ ಅವಕಾಶವಿದೆ.

Shivamogga News ಈ ಪ್ರದರ್ಶನ ಕೇವಲ ಮೂರು ದಿನಗಳಿದ್ದು, ಶಿವಮೊಗ್ಗೆಯ ಜನತೆ ಇದರ ಸದುಪಯೋಗ ಪಡೆಯುವಂತೆ ಗೋಲ್ಡನ್ ಕ್ರೀಪರ್ ಸಂಸ್ಥೆಯ ಬಿ.ಎನ್. ಜಗದೀಶ್ ಮತ್ತು ಹೇಮಲತಾ ಜಗದೀಶ್ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...