Thursday, July 23, 2026
Thursday, July 23, 2026

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ ಮತ್ತು ನಿರ್ವಹಣೆ ಉಪ ವಿಭಾಗ, ಮೆಸ್ಕಾಮ ಕಚೇರಿಯಲ್ಲಿ ಜೂ. 09 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00ರವರೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಅಂದು ಈ ಉಪವಿಭಾಗ ವ್ಯಾಪ್ತಿಯ ಗ್ರಾಹಕರು ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...