Wednesday, September 16, 2026
Wednesday, September 16, 2026

Pride Of Karnatak ಫೋಟೋಗ್ರಾಫರ್ ಜಯಸಿಂಹ ಜೋಷಿಗೆ”ಪ್ರೈಡ್ ಆಫ್ ಕರ್ನಾಟಕ ” ಪ್ರಶಸ್ತಿ.

Date:

Pride Of Karnatak ಆಂಧ್ರದ ಗಡಿಭಾಗದ ಕರ್ನೂಲು ಜಿಲ್ಲೆಯ ಹವ್ಯಾಸಿ ಛಾಯಾಗ್ರಾಹಕ ಹಾಗೂ ಕಲಾವಿದರಾದ ಶ್ರೀ ಯುತ ಜಯಸಿಂಹ ಜೋಷಿಯವರಿಗೆ ಛಾಯಾಗ್ರಹಣ ಮತ್ತು ಕಲೆಗೆ ಸಲ್ಲಿಸಿರುವ ಸೇವೆಗಾಗಿ ಬೆಂಗಳೂರಿನ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಬೆಂಗಳೂರಿನ ಕಲಾಗ್ರಾಮದ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಚಲನಚಿತ್ರ ನಟ ಶ್ರೀಯುತ ಚೇತನ್ ಅಹಿಂಸಾರವರು 2026 ನೇ ಸಾಲಿನ “ಪ್ರೈಡ್ ಆಫ್ ಕರ್ನಾಟಕ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...