Wednesday, August 5, 2026
Wednesday, August 5, 2026

BSNL ಸಾಗರದ ಕಣಪಗಾರುವಿನಲ್ಲಿ ಬಿಎಸ್ಎನ್ಎಲ್ ಟವರ್ ಸೇವೆಯ ಲೋಕಾರ್ಪಣೆ

Date:

BSNL  ಸಾಗರ ತಾಲ್ಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್‌ಎನ್‌ಎಲ್ (BSNL) ಮೊಬೈಲ್ ಟವರ್ ನ್ನು ಇಂದು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಯಿತು. ನಂತರ ಭಾನುಕುಳ್ಳಿಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಜನ ಸಂಪರ್ಕ ಸಭೆ ನಡೆಸಿ, ಕುಂದುಕೊರತೆಗಳನ್ನು ಆಲಿಸಲಾಯಿತು.

BSNL  ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಹರತಾಳು ಹಾಲಪ್ಪ, ಶ್ರೀ ಟಿ. ಡಿ. ಮೇಘರಾಜ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...