Wednesday, August 5, 2026
Wednesday, August 5, 2026

Rahul Hyundai Showroom in Shimoga ಜೂನ್ 16. ಶಿವಮೊಗ್ಗದಲ್ಲಿ ರಾಹುಲ್ ಕಾರ್ಸ್( ಹೊಂಡೈ) ಕಂಪನಿಯಿಂದ ನೇರ ಸಂದರ್ಶನ

Date:

Rahul Hyundai Showroom in Shimoga ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ರಾಹುಲ್ ಕಾರ‍್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಪಿಯುಸಿ, ಐಟಿಐ, ಬಿಇ ಮತ್ತು ಯಾವುದೇ ಪದವಿ Rahul Hyundai Showroom in Shimoga ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...