Wednesday, September 16, 2026
Wednesday, September 16, 2026

ಐಡಿಎಫ್ ಸಿ ಫಸ್ಟ್ ಬ್ಯಾಂಕ್ ನಿಂದ ಜೂನ್ 20 ರಂದು ನೇರ ಸಂದರ್ಶನದ ಮೂಲಕ ಉದ್ಯೋಗ ಭರ್ತಿ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಯಾವುದೇ ಡಿಗ್ರಿ ಮತ್ತು ಮಾಸ್ಟರ್ ಡಿಗ್ರಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...