Friday, June 19, 2026
Friday, June 19, 2026

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

Date:

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಜೂ.19 ರಂದು ಸಂಜೆ 4.00ಕ್ಕೆ ನಗರದ ಪಾರ್ಕ್ ಬಡಾವಣೆಯಲ್ಲಿರುವ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಪ್ರೋತ್ಸಾಹಧನ ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
B.Y. Raghavendra ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರರವರು ಭಾಗವಹಿಸಲಿದ್ದಾರೆ. ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಅರುಣ್ ಡಿ.ಎಸ್., ಡಾ. ಧನಂಜಯ ಸರ್ಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಉದ್ಯಮಿಗಳಾದ ಎಸ್. ರುದ್ರೆಗೌಡ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿ ಅಧ್ಯಕ್ಷ ಬಿ.ಗೋಪಿನಾಥ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ ಇವರುಗಳು ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...