Sunday, September 27, 2026
Sunday, September 27, 2026

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Date:

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವತಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ.ಯಲ್ಲಿ ಶೇ.60 ರಷ್ಟು ಅಂಕ ಗಳಿಸಿದವರಿಗೆ 7000/-, ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ 15000/- ನೀಡಲಾಗುವುದು. ಪಿಯುಸಿ ವಿದ್ಯಾರ್ಥಿಗಳಿಗೆ 20000/-, ಪದವಿ ವಿದ್ಯಾರ್ಥಿಗಳಿಗೆ 25000/-, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30000/- ಹಾಗೂ ಕೃಷಿ ಎಂಜಿನಿಯರಿAಗ್, ಪಶು ವೈದ್ಯಕೀಯ ಮತ್ತು ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 35000/- ರೂ.ಗಳ Bhadravati Social Welfare Department ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ https://sw.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...