Sunday, September 27, 2026
Sunday, September 27, 2026

B.Y. Raghavendra ಶಿವಮೊಗ್ಗ ನಗರದ ಸುಗಮ ಸಂಚಾರಕ್ಕೆ ಮತ್ತೊಂದು ಮಹತ್ವದ ಹೆಜ್ಜೆ!

Date:

​ B.Y. Raghavendra ಶಿವಮೊಗ್ಗ ನಗರದ ವಿದ್ಯಾನಗರದ ರೈಲ್ವೆ ಗೇಟ್ (LC-46) ಬದಲಾಗಿ ನೂತನವಾಗಿ ನಿರ್ಮಾಣವಾಗಲಿರುವ ರೈಲ್ವೆ ಕೆಳ ಸೇತುವೆಯ (Limited Height Subway – LHS) ಭವ್ಯ ಗುದ್ದಲಿ ಪೂಜೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಿದರು.

​B.Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಪ್ರಮುಖ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...