Monday, June 29, 2026
Monday, June 29, 2026

ನಗರದ ಹೊರವಲಯ ನವುಲೆ ಮತ್ತು ಇಮಾಂ ಬಾಡ ಪ್ರದೇಶಗಳಲ್ಲಿ ವಸತಿರಹಿತರಿಗೆ ನಿವೇಶನ ವಿತರಣೆ ಕುರಿತು ಸಭೆ

Date:

ನಗರದ ಹೊರವಲಯ ನವುಲೆ ಮತ್ತು ಇಮಾಮ್‌ಬಾಡದ ಕೊಳಚೆ ಪ್ರದೇಶದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ನಿರ್ವಸತಿಗರಿಗೆ ನಿವೇಶನಗಳನ್ನು ವಿತರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜವುಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಚೇತನ್‌ಗೌಡ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಉಪವಿಭಾಗಾಧಿಕಾರಿ ಸತ್ಯನಾರಾಯಣ ಸೇರಿದಂತೆ ಕೊಳಚೆ ನಿರ್ಮೂಲನ ಮಂಡಳಿ, ಕಂದಾಯ ಇಲಾಖೆ, ಮಹಾನಗರಪಾಲಿಕೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜಲಮೂಲವಾಗಿರುವ ಚಾನಲ್ ಗಳನ್ನು ಸ್ವಚ್ಛವಾಗಿಡುವುದು ಇಲಾಖೆಯ ಹೊಣೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ...

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...

B.Y. Raghavendra ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಇಂದಿನ ಮತ್ತು ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ...

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಶಾಸಕ ಚನ್ನಿ ಅವರಿಂದ ಮಹತ್ವದ ಸಭೆ

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ‘ಕರ್ತವ್ಯ...