ಶಿವಮೊಗ್ಗ ನಗರ ಉಪವಿಭಾಗ-1, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ರವರ ಕಚೇರಿಯಲ್ಲಿ ಜು. 02 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 01.00 ರವರೆಗೆ ಜನ ಸಂಪರ್ಕ ಸಭೆ ಆಯೋಜಿಸಿಲಾಗಿದೆ.
ಈ ಸಭೆಯಲ್ಲಿ ಗ್ರಾಹಕರಿಂದ ಮೆಸ್ಕಾಂ ಕಂಪನಿಯ ವಿದ್ಯುತ್ ಸಂಬಂಧಿತ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದು, ಶಿವಮೊಗ್ಗ ನಗರ ಉಪವಿಭಾಗ -1ರ ಘಟಕ -1,2 ಮತ್ತು 3ರ ವ್ಯಾಪ್ತಿಯಲ್ಲಿನ ಗ್ರಾಹಕರು ಈ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಜುಲೈ 2. ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ- 1 ಕಚೇರಿಯಲ್ಲಿ ಜನಸಂಪರ್ಕ ಸಭೆ
Date:
