Tuesday, August 25, 2026
Tuesday, August 25, 2026

ನಗರದ ಹೊರವಲಯ ನವುಲೆ ಮತ್ತು ಇಮಾಂ ಬಾಡ ಪ್ರದೇಶಗಳಲ್ಲಿ ವಸತಿರಹಿತರಿಗೆ ನಿವೇಶನ ವಿತರಣೆ ಕುರಿತು ಸಭೆ

Date:

ಶಿವಮೊಗ್ಗ ನಗರದ ಹೊರವಲಯ ನವುಲೆ ಮತ್ತು ಇಮಾಮ್‌ಬಾಡದ ಕೊಳಚೆ ಪ್ರದೇಶದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ನಿರ್ವಸತಿಗರಿಗೆ ನಿವೇಶನಗಳನ್ನು ವಿತರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜವುಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಚೇತನ್‌ಗೌಡ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಉಪವಿಭಾಗಾಧಿಕಾರಿ ಸತ್ಯನಾರಾಯಣ ಸೇರಿದಂತೆ ಕೊಳಚೆ ನಿರ್ಮೂಲನ ಮಂಡಳಿ, ಕಂದಾಯ ಇಲಾಖೆ, ಮಹಾನಗರಪಾಲಿಕೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...