Tuesday, August 25, 2026
Tuesday, August 25, 2026

ನಿರುದ್ಯೋಗಿ ವಿದ್ಯಾವಂತರೇ ಗಮನಿಸಿ! ಜುಲೈ7, ಬಿರ್ಲಾ ಕ್ಯಾಪಿಟಲ್ ಮತ್ತು ಇಂಡಸ್ ಸಂಡ್ ಬ್ಯಾಂಕಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.07 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಆದಿತ್ಯ ಬಿರ್ಲಾ ಕ್ಯಾಪಿಟಲ್ ಪ್ರೈ.ಲಿ., ಇಂಡಸ್ ಸಂಡ್ ಬ್ಯಾಂಕ್ ಪ್ರೈ.ಲಿ., ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಡಿಗ್ರಿ ಪೂರೈಸಿದ, 18 ರಿಂದ 35 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...