Sunday, August 23, 2026
Sunday, August 23, 2026

ಶಿವಮೊಗ್ಗದ ಜಲಶುದ್ಧಿಕರಣ ಘಟಕದಲ್ಲಿ ಸೋರಿಕೆ: ದುರಸ್ತಿಯಾಗುವವರೆಗೂ ನಗರಕ್ಕೆ ದೈನಂದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...