ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವ ಎಂ ಬಿ ಪಾಟೀಲ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್ ಮತ್ತಿತರರು ಭಾಗವಹಿಸಿದ್ದರು
ರಾಜ್ಯಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಪ್ರಸ್ತಾಪ: ಸೀಎಂ ಡಿ.ಕೆ.ಶಿವಕುಮಾರ್ ಉನ್ನತ ಮಟ್ಟದ ಸಭೆಯಲ್ಲಿ ಭಾಗಿ
Date:
