Friday, July 10, 2026
Friday, July 10, 2026

MESCOM ಜುಲೈ11. ಶಿವಮೊಗ್ಗದ ಕೆಇಬಿ ಸರ್ಕಲ್, ಬಾಪೂಜಿ ನಗರ ,ರೈಲ್ವೆ ಸ್ಟೇಷನ್ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ.

Date:

MESCOM ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಇರುವುದರಿಂದ ಜು. 11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...