Sunday, July 12, 2026
Sunday, July 12, 2026

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

Date:

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮೂಲಸೌಕರ್ಯ, ವೈದ್ಯಕೀಯ ಸೇವೆಗಳು ಹಾಗೂ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಆಸ್ಪತ್ರೆಯ ಪ್ರತಿಯೊಂದು ವಾರ್ಡ್‌ಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವರು, ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ವಿಶೇಷವಾಗಿ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು, ವೈದ್ಯಕೀಯ ಉಪಕರಣಗಳು ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.

U.T. Khader ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...